• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಗೆ ಬೆಂಗಳೂರಿನಲ್ಲಿ ಇದ್ದಳಂತೆ ಗರ್ಲ್ ಫ್ರೆಂಡ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 27, 2022
in ಬ್ರೇಕಿಂಗ್ ನ್ಯೂಸ್
0
ಐಸಿಸ್‌ ಉಗ್ರ ಸಂಘಟನೆ ಶಾಖೆ ತೆರೆಯಲು ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಶಂಕಿತ ಉಗ್ರ ಶಾರೀಕ್‌ ಸುತ್ತಾಡಿ ಪ್ರಯತ್ನ
0
SHARES
149
VIEWS
WhatsappTelegram Share on FacebookShare on TwitterLinkedin

 

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಗೆ ಬೆಂಗಳೂರಿನಲ್ಲಿ ಇದ್ದಳಂತೆ ಗರ್ಲ್ ಫ್ರೆಂಡ್

ಮಂಗಳೂರು-ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಗೆ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದೀಗ ಪ್ರಕರಣ ಎನ್​ಐಎಗೆ ವರ್ಗಾಯಿಸಲಾಗಿದೆ.ಈ ಮಧ್ಯೆ ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಪರಿಶೀಲನೆ ನಡೆಸಿದಾಗ ಆತನಿಗೆ ಬೆಂಗಳೂರಿನಲ್ಲಿ ಗರ್ಲ್​ಫ್ರೆಂಡ್ ಇರುವ ವಿಷಯ ಬೆಳಕಿಗೆ ಬಂದಿದೆ.

ಶಂಕಿತ ಉಗ್ರ ಶಾರೀಕ್ ಜೊತೆ ಈ ಯುವತಿ ವಾಟ್ಸಪ್​ನಲ್ಲಿ ಸಂಪರ್ಕದಲ್ಲಿದ್ದ ಎಂಬ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಅಮೃತಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಯುವತಿ ವಾಸವಾಗಿದ್ದಾಳೆ. ಬೆಂಗಳೂರಿಗೆ ಬಂದಾಗ ಶಂಕಿತ ಉಗ್ರ ಶಾರೀಕ್ ಯುವತಿ ಜೊತೆ ಸುತ್ತಾಡುತ್ತಿದ್ದನು. ಶಾಪಿಂಗ್ ಗೆ ಇಬ್ಬರು ಹೋಗುತ್ತಿದ್ದರು ಎನ್ನುವುದು‌ ತಿಳಿದು ಬಂದಿದೆ.

ಬೆಂಗಳೂರಿಗೆ ಹೋದ ಪ್ರತಿಬಾರಿಯೂ ಶಂಕಿತ ಉಗ್ರ ಶಾರೀಕ್ ಯುವತಿಯನ್ನು ಭೇಟಿಯಾಗುತ್ತಿದ್ದನು. ಈ ಹಿನ್ನೆಲೆ ತನಿಖಾ ತಂಡಗಳು ಯುವತಿಯನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಹೇಳಲಾಗುತ್ತಿದೆ.

ವಿಚಾರಣೆ ವೇಳೆ ಸ್ಪೋಟದಲ್ಲಿ ಯುವತಿಯ ಪಾತ್ರ ಇಲ್ಲ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಯುವತಿಯನ್ನು ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಳೆದ ವಾರ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಇದೀಗ ತನಿಖೆ ಚುರುಕುಗೊಂಡಿದೆ.ತನಿಖೆಯ ಭಾಗವಾಗಿ ಪೊಲೀಸರು‌ ಹಲವರನ್ನು ವಶಕ್ಕೆ‌ ಪಡೆದುಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿದೆ.

Related

Previous Post

ಮನೆಯಲ್ಲಿ ಆಟವಾಡುತ್ತಿದ್ದ 2 ವರುಷದ ಮಗುವಿಗೆ ಹಾವು ಕಚ್ಚಿ ಸಾವು

Next Post

ಈ ಸ್ವತ್ತು ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿ.ಡಿ.ಓ ಬಸವರಾಜಪ್ಪ

Kannada News Desk

Kannada News Desk

Next Post
ಈ ಸ್ವತ್ತು ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿ.ಡಿ.ಓ ಬಸವರಾಜಪ್ಪ

ಈ ಸ್ವತ್ತು ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿ.ಡಿ.ಓ ಬಸವರಾಜಪ್ಪ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.