• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ವರದಿ ಆಕಾಶ್ ಚಲವಾದಿ ಬೆಂಗಳೂರು

Kannada News Desk by Kannada News Desk
December 5, 2022
in ಬ್ರೇಕಿಂಗ್ ನ್ಯೂಸ್
0
ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
0
SHARES
124
VIEWS
WhatsappTelegram Share on FacebookShare on TwitterLinkedin

*ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
.
ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

*ಕಾನೂನಾತ್ಮಕ ಹೋರಾಟ*
ಈ ರೀತಿಯ ಕ್ರಮ ಸರಿಯಾದುದಲ್ಲ. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕ ವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

Related

Previous Post

ಕಾನೂನು ಉಲ್ಲಂಘನೆ ಮಾಡಿದ್ರೆ ಮಹಾರಾಷ್ಟ್ರದ ಸಚಿವರ ಮೇಲೂ ಕ್ರಮ- ಸಚಿವ ಆರಗ ಜ್ಞಾನೇಂದ್ರ

Next Post

ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್ ನೌಕರ ಆತ್ಮಹತ್ಯೆಗೆ ಶರಣು

Kannada News Desk

Kannada News Desk

Next Post
ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್ ನೌಕರ ಆತ್ಮಹತ್ಯೆಗೆ  ಶರಣು

ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್ ನೌಕರ ಆತ್ಮಹತ್ಯೆಗೆ ಶರಣು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.