• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪಿ.ಯು.ಸಿ ವಿದ್ಯಾರ್ಥಿನಿಯ ಮೇಲೆ ಕಾಲೇಜು ಪ್ರಿನ್ಸಿಪಾಲ್ ಅತ್ಯಾಚಾರ ಮಾಡಿ ಕೊಲೆ- ಪಾಲಕರ ಆರೋಪ ಮತ್ತು ಆಕ್ರೋಶ, ಸಾರ್ವಜನಿಕರಿಂದ ಕಾಲೇಜು ಮುತ್ತಿಗೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 4, 2023
in ಬ್ರೇಕಿಂಗ್ ನ್ಯೂಸ್
0
ಪಿ.ಯು.ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
0
SHARES
2.4k
VIEWS
WhatsappTelegram Share on FacebookShare on TwitterLinkedin

 

 

ಪಿ.ಯು.ಸಿ ವಿದ್ಯಾರ್ಥಿನಿಯ ಮೇಲೆ ಕಾಲೇಜು ಪ್ರಿನ್ಸಿಪಾಲ್ ಅತ್ಯಾಚಾರ ಮಾಡಿ ಕೊಲೆ- ಪಾಲಕರ ಆರೋಪ ಮತ್ತು ಆಕ್ರೋಶ, ಸಾರ್ವಜನಿಕರಿಂದ ಕಾಲೇಜು ಮುತ್ತಿಗೆ

ರಾಯಚೂರು-ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲನೋರ್ವ ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ಶವವನ್ನು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಎಂಬಲ್ಲಿ ನಡೆದಿದೆ. ಆರೋಪಿ ಪ್ರಾಂಶುಪಾಲರ ವಿರುದ್ದ ಇದೀಗ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ (17 ವರ್ಷ ) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನ ವಿರುದ್ದ ಇದೀಗ ಅತ್ಯಾಚಾರ, ಕೊಲೆ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಐಶ್ವರ್ಯಳನ್ನು ಕೊಲೆ ಮಾಡಿ ನಂತರ ತನ್ನ ವಿರುದ್ಧ ಆರೋಪ ಬರಬಾರದು ಅನ್ನೋ ಕಾರಣಕ್ಕೆ ಆಕೆಯ ಶವವನ್ನು ಹಾಸ್ಟೆಲ್​ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬಂಧಿಕರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರು, ಪೋಷಕರು ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಐಶ್ವರ್ಯ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಾಸವಿದ್ದಳು. ಆಗಾಗ ಪ್ರಾಂಶುಪಾಲ ತನ್ನ ರೂಮಿಗೆ ಕರೆಸಿಕೊಳ್ಳುತ್ತಿದ್ದನಂತೆ. ಹೀಗಾಗಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ರಮೇಶ್ ವಿರುದ್ದ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Related

Previous Post

ಪಿ.ಯು.ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Next Post

ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

Kannada News Desk

Kannada News Desk

Next Post
ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.