50 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆಯ ಲಂಚಬಾಕ ಅಧಿಕಾರಿ ಪೂರ್ಣಿಮಾ
ಮಡಿಕೇರಿ- ಉಪ ಅರಣ್ಯ ಸಂರಕ್ಷಣಾಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಅವರು ವಲಯ ಅರಣ್ಯಾಧಿಕಾರಿಗಳಾದ ಮಯೂರ, ಉದಯ , ಕಾರವೇಕರ ಎಂಬುವರಿಂದ 50 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ.