• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಸಿಎಂ ಭೇಟಿಯಾದ ಪೋಷಕರು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 26, 2023
in ಬ್ರೇಕಿಂಗ್ ನ್ಯೂಸ್
0
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಸಿಎಂ ಭೇಟಿಯಾದ ಪೋಷಕರು
0
SHARES
1.2k
VIEWS
WhatsappTelegram Share on FacebookShare on TwitterLinkedin

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಸಿಎಂ ಭೇಟಿಯಾದ ಪೋಷಕರು

ಬೆಂಗಳೂರು- ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ಅವರನ್ನು ನಿರ್ದೋಷಿ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ಕೇಳಿಬಂದಿದೆ. ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಜುಲೈ 28 ರಂದು ಬೆಂಗಳೂರಲ್ಲಿ ಧರಣಿಗೆ ಕರೆ ನೀಡಿವೆ. ಈ ನಡುವಲ್ಲೇ ಸೌಜನ್ಯ ಪೋಷಕರು, ಹೋರಾಟಗಾರ ಮಹೇಶ್‌ ತಿಮ್ಮರೋಡಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದಲ್ಲಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ವಾಪಾಸಾಗುವ ವೇಳೆಯಲ್ಲಿ ನಾಪತ್ತೆಯಾಗಿದ್ದಳು. ನಂತರದ ಎರಡು ದಿನಗಳ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದ್ದು, ಹೋರಾಟ ನಡೆಯುತ್ತಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 28ರಂದು 60ಕ್ಕೂ ಅಧಿಕ ಸಂಘಟನೆಗಳು ಈ ಧರಣಿಗೆ ಬೆಂಬಲ ವ್ಯಕ್ತಪಡಿಸಿವೆ. ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಸೌಜನ್ಯಳಿಗೆ ನ್ಯಾಯ ಸಿಗಬೇಕು. ಸೌಜನ್ಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆಗೆ ಮಾಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ. ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವುದು ಸರಕಾರದ ಆದ್ಯ ಕರ್ತವ್ಯ. ಈ ಕರ್ತವ್ಯ ನಿಭಾಯಿಸದೆ ಹೋದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ. ನಮ್ಮ ಮನವಿಯನ್ನು ಪುರಸ್ಕರಿಸಿ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದು ಹಿರಿಯ ವಕೀಲರಾದ ಅಖಿಲ ವಿದ್ಯಾಸಂದ್ರ ಆಗ್ರಹಿಸಿದ್ದಾರೆ.

Related

Tags: C.M siddaramayya Chief Minister OF karnatakaD.K shivakumar KPCC State PresidentS.P dakshina kannadaVirendra hegade Dharmastala
Previous Post

ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ರಮೇಶ ಮನಕರ್ ನಿಯೋಜನೆ

Next Post

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಮರು ತನಿಖೆ ನಡೆಸಿ- ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ರಾಜ್ಯ ಅಧ್ಯಕ್ಷ ಕುಣಿಗಲ್ ರಮೇಶ

Kannada News Desk

Kannada News Desk

Next Post
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಮರು ತನಿಖೆ ನಡೆಸಿ- ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ರಾಜ್ಯ ಅಧ್ಯಕ್ಷ ಕುಣಿಗಲ್ ರಮೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಮರು ತನಿಖೆ ನಡೆಸಿ- ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ರಾಜ್ಯ ಅಧ್ಯಕ್ಷ ಕುಣಿಗಲ್ ರಮೇಶ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.