ಮರ್ಡರ್ ಕೇಸಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ಬೆಂಗಳೂರು-ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು.
ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.