ಮುರುಡೇಶ್ವರ:ಮುರುಡೇಶ್ವರದ ಬಸ್ತಿನಕ್ಕಿಯ ಹೈ ಲೆಂಡ್ ಲಾಡ್ಜ್ ನಲ್ಲಿ ನಡೆಯುತ್ತಿರುವ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿ ರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ...
Read moreಮುರುಡೇಶ್ವರ:ವೆಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮತ್ತು ಲಾಡ್ಜ್ ಮೇಲೆ ದಾಳಿ ನಡೆಸಿ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಬಸ್ತಿಮಕ್ಕಿಯ ಹೈ ಲೆಂಡ್...
Read moreಶಿರಸಿ: ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದು ೧೬ ವರ್ಷಗಳಾಗಿದ್ದರು ಕಾನೂನು ಅನುಷ್ಠಾನದಲ್ಲಿ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ಭೂಮಿ ಹಕ್ಕಿನಿಂದ ಅರಣ್ಯವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ರಾಜ್ಯ...
Read moreಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಕೊನೆಯ ದಿನದ ಸೀಮೋಲ್ಲಂಘನ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು....
Read moreಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ...
Read moreಮೂಡುಬಿದ್ರಿ: ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ಹಲ್ಲೆಗೈದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ 8:00 ಗಂಟೆಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮೂಡುಬಿದಿರೆ...
Read moreಭಟ್ಕಳ : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶನಿವಾರ ರಾತ್ರಿ ಉಡುಪಿಗೆ ಹೊರಟಿದ್ದ ಮಹಿಳೆ ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಯುವಕನೋರ್ವ ಅಸಭ್ಯ ವರ್ತನೆ ತೋರಿಸಿ ಇನ್ನೇನು ಉಡುಪಿ...
Read moreಕಾರವಾರ : ಸೀಬರ್ಡ್ ಮಾಹಿತಿಯನ್ನು ಅನ್ಯಶಕ್ತಿಗಳಿಗೆ ಮಾರುತ್ತಿದ್ದ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆರೋಪಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ .ಹಣಕ್ಕಾಗಿ ಸೀಬರ್ಡ್ ಮಾಹಿತಿ, ಸೀಬರ್ಡ...
Read moreಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ...
Read moreಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮುಸ್ಲಿಂ ಯುವಕ ಅಲ್ತಾಫ್ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಹಿಂದೂ ಯುವತಿ ಮೇಲೆ ಗ್ಯಾಂಗ್ ರೇಪ್ ಕಾರ್ಕಳ- ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ...
Read more© 2022 Kannada Today News Mobile No : +91 73381 68130 - Hosted and Devoloped By Bluechipinfosystem.
© 2022 Kannada Today News Mobile No : +91 73381 68130 - Hosted and Devoloped By Bluechipinfosystem.