ನಮ್ಮ ಕರಾವಳಿ

ಕರಾವಳಿಯ ಉಡುಪಿಯ ಮಲ್ಪೆಯಲ್ಲಿ ಮೀನುಗಾರಿಕೆ ಕಾರ್ಮಿಕರಾಗಿ ಬಂದಿದ್ದ 7 ಮಂದಿ ಬಾಂಗ್ಲಾದೇಶಿಯರನ್ನು ಅರೆಸ್ಟ್ ಮಾಡಿದ ಪೋಲಿಸರು

ಉಡುಪಿ: ಇಲ್ಲಿನ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಮೀನುಗಾರಿಕೆ ಕಾರ್ಮಿಕರಾಗಿ ಬಂದಿದ್ದ ಏಳು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಕೆಲಸಕ್ಕೆಂದು...

Read moreDetails

ಶಿರಸಿ: ಶ್ರೀ ರಂಬಾಪುರಿ ಜಗದ್ಗುರುಗಳು ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ, ಅರಣ್ಯ ಭೂಮಿ ಹಕ್ಕಿಗಾಗಿ ಕಳೆದ ಮೂರು ದಶಕಕ್ಕಿಂತ ಮಿಕ್ಕಿ ಸಂಘಟನೆ, ಹೋರಾಟ ಮಾಡುತ್ತಿರುವ ಶಿರಸಿಯ ಹಿರಿಯ...

Read moreDetails

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ  ಪತ್ತೆ

ಮಂಗಳೂರು-ಕೂಳೂರು ಸೇತುವೆ ಬಳಿ ಭಾನುವಾರ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವರ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ...

Read moreDetails

ಲಂಚ ಸ್ವೀಕರಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳಿಗೆ ಜಾಮೀನು ನೀಡಲು ನಿರಾಕರಿಸಿ ಜೈಲಗೆ ಕಳುಸಿದ ಕೋರ್ಟ್

ಮಂಗಳೂರು : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ...

Read moreDetails

ರಾಜ್ಯ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ದ ಉಪ ಚುನಾವಣೆ ಗೆ ಕಾಂಗ್ರೆಸ್ ಪಕ್ಷದಿಂದ ಬೈಂದೂರಿನ ಕೆ. ರಾಜು ಪೂಜಾರಿ ಗೆ ಟಿಕೆಟ್

  ಬೈಂದೂರು: ರಾಜ್ಯ ವಿಧಾನ ಪರಿಷತ್‌ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬೈಂದೂರಿನ ಕೆ. ರಾಜು ಪೂಜಾರಿ ಅವರಿಗೆ...

Read moreDetails

ನವಂಬರ್ 7 ರಂದು ಬೃಹತ್ ಅರಣ್ಯವಾಸಿಗಳ ಬೆಂಗಳೂರು ಚಲೋ:ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ-ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ರಾಜ್ಯ ಅಧ್ಯಕ್ಷ ರವೀಂದ್ರ ನಾಯ್ಕ

  ಶಿರಸಿ: ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವ ಹಿನ್ನಲೆಯಲ್ಲಿ ರಾಜ್ಯಾದಂತ ಅರಣ್ಯವಾಸಿಗಳು ನ.೭ ಗುರುವಾರ ರಂದು ಬೃಹತ್ ಅರಣ್ಯವಾಸಿಗಳ ಬೆಂಗಳೂರು ಚಲೋ...

Read moreDetails

ಬೈಕ್ ಗೆ ಮಿನಿಲಾರಿ ಡಿಕ್ಕಿ ನಾಲ್ವರು ಸಾವು

ಕಾರ್ಕಳ-ಬೈಕ್ ಗೆ ಮಿನಿಲಾರಿ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಉಡುಪಿಯ ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಪಾಜೆಗುಡ್ಡೆ ಬಳಿ ನಡೆದಿದೆ. ನಾಲ್ವರು ಮೃತರು...

Read moreDetails

ಎರಡು ಬೈಕ ನಡುವೆ ಭೀಕರ ಅಪಘಾತ :ಓರ್ವ ಬೈಕ ಸವಾರ ಸಾವು

ಕುಂದಾಪುರ: ದ್ವಿಚಕ್ರ ವಾಹನಗಳೆರಡು ಮುಖಮುಖಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಸೆ. 28 ರಂದು ಶನಿವಾರ...

Read moreDetails

ಎರಡು ಬೈಕ್‌ಗಳ ಮಧ್ಯೆ ಅಪಘಾತ ವೇಳೆ ರಸ್ತೆಯಲ್ಲಿ ಬಿದ್ದ ಬೈಕ ಸವಾರ ಚಂದನ ಮೇಲೆ ಬಸ ಹರಿದು ಸಾವು

  ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ...

Read moreDetails

ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದರೆ ಅದು ಅಪರಾಧವಲ್ಲ -ಹೈಕೋರ್ಟ್ ಅಭಿಪ್ರಾಯ

ಮಂಗಳೂರು-ಭಾರತ್‌ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ...

Read moreDetails
Page 7 of 45 1 6 7 8 45

ಕ್ಯಾಲೆಂಡರ್

March 2026
MTWTFSS
 1
2345678
9101112131415
16171819202122
23242526272829
3031 

Welcome Back!

Login to your account below

Retrieve your password

Please enter your username or email address to reset your password.