ಚನ್ನಗಿರಿ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಉಪ ತಹಶೀಲ್ದಾರ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಬಲೆಗೆ ಬಿದ್ದವರು ಸಂತೇಬೆನೂರು ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ...
Read moreDetailsಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್ ಜಾಮೀನು...
Read moreDetailsದಾವಣಗೆರೆ- ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬರು, ತನ್ನ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ಹಸುಗೂಸನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ...
Read moreDetailsಮುರುಡೇಶ್ವರ : ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿಧ್ಯಾರ್ಥಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಮುರುಡೇಶ್ವರ...
Read moreDetailsಮೂಡಿಗೆರೆ-ಬೀದರ್ ನ ಜಗದ್ಗುರು ಘನ ಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠ, ಅಭಿನವಶ್ರೀ ಪ್ರಕಾಶನ, ಅಭಿನವ ಶ್ರೀಗಳ 38ನೇ ಜನ್ಮದಿನೋತ್ಸವ, 19ನೇ ಪಟ್ಟಧಿಕಾರ ವರ್ಧಂತಿ ಮಹೋತ್ಸವ ಹಾಗೂ...
Read moreDetailsಶಿರಸಿ: ಪಶ್ಚಿಮ ಘಟ್ಟದ ಸೂಕ್ಷö್ಮ ಪರಿಸರ ಕ್ಷೇತ್ರವನ್ನ ಗುರುತಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಕಸ್ತೂರಿರಂಗನ ವರದಿಗೆ ರಾಜ್ಯ ಸರ್ಕಾರ ತಿರಸ್ಕರಿಸಿರುವ, ಪ್ರಸ್ತಾವನೆಯಂತೆ ಸಂಪೂರ್ಣವಾಗಿ ಕೇಂದ್ರ...
Read moreDetailsಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ಕಡು ಭ್ರಷ್ಟ , ಲಂಚಬಾಕ ವೈದ್ಯ ಡಾಕ್ಟರ್ ನಾಗೇಂದ್ರಪ್ಪ? ಸಾಗರ-ಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ...
Read moreDetailsಶಿರಸಿ: ನ್ಯಾಯಾಲಯದ ಕೆಳ ಹಂತದ ನ್ಯಾಯಧೀಶರ ನೇಮಕದಲ್ಲಿ ಸಾಮಾಜಿಕ ನ್ಯಾಯ ಪಾಲಿಸುತ್ತಿರುವ ಸರ್ಕಾರವು, ಉಚ್ಛ ಮತ್ತು ಸವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆ ಮಾಡದೇ...
Read moreDetailsಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಶ್ರೀ ಎಚ್.ಜಿ.ರಮೇಶ್ ಕುಣಿಗಲ್ ಆಯ್ಕೆ ಕಾರವಾರ-ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ...
Read moreDetailsಮಾಲೂರು : ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಭೂ ಪರಿವರ್ತನೆಗೆ ಲಂಚ ಸ್ವೀಕರಿಸುತ್ತಿದ್ದ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿಲ್ಲಾಧಿಕಾರಿ...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.