ರಾಜ್ಯ ಸುದ್ದಿ

A wonderful serenity has taken possession of my entire soul, like these sweet mornings of spring which I enjoy with my whole heart.

ಇಂದು ಕೇರಳ ತಲುಪಿದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡಕುಸಿತದಿಂದ ಮೃತಪಟ್ಟ ಕೇರಳ ಮೂಲದ ಅರ್ಜುನರ ಶವ

ಕಾರವಾರ-ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ದ ಶಿರೂರು ಗುಡ್ಡ ಕುಸಿತದಲ್ಲಿ ಮೃತನಾದ ಕೇರಳದ ಮೂಲದ ಅರ್ಜುನ ಇವರ ಶವವನ್ನು ಪೊಲೀಸ್‌ ಸೂಕ್ತ ಬೆಂಗಾವಲಿನೊಂದಿಗೆ ಕೇರಳದ ಕೋಝಿಕ್ಕೂಡ್ ನ...

Read moreDetails

ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ

  ಸಿದ್ದಾಪುರ: ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ,...

Read moreDetails

ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಆರೋಪಿ ಪರಾರಿ

ಬೆಂಗಳೂರು - ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್‌ ಮಾದರಿಯಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ...

Read moreDetails

ಸಂಘದಿಂದ ಸಾಲ ಪಡೆದ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರತಿನಿದಿಯಿಂದ ಕಿರುಕುಳ- ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಮಂಡ್ಯ-ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ....

Read moreDetails

ಜನಪ್ರತಿನಿಧಿಗಳ, ಸಚಿವರ ಸಭೆ  ಬೆಂಗಳೂರಿನಲ್ಲಿ 19ಕ್ಕೆ: ಕಸ್ತೂರಿರಂಗನ್ ರಾಜ್ಯದ ಅಭಿಪ್ರಾಯಕ್ಕೆ ಕೇಂದ್ರದ ಮೇಲೆ ಒತ್ತಡ:

ಸಿದ್ದಾಪುರ: ಕಸ್ತೂರಿರಂಗನ್ ವರದಿ ಆಧÀರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷö್ಮ ವಲಯ ಪ್ರದೇಶದ ಕರಡು ಅಧೀಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅತಿಂಮ ಗಡವು...

Read moreDetails

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ,ಜಾತಿ ನಿಂದನೆ ಆರೋಪ ಬೆಂಗಳೂರಿನ ಆರ್‌.ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅರೆಸ್ಟ್

  ಬೆಂಗಳೂರು: ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ...

Read moreDetails

ಅಂಕೋಲಾ ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್‌ಇಎಲ್‌ನಲ್ಲಿ ಉದ್ಯೋಗ ಕೋಡಿಸಿದ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ಅಂಕೋಲಾ ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ಕಾಣೆಯಾಗಿರುವ ಜಗನ್ನಾಥ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್‌ಇಎಲ್‌ನಲ್ಲಿ ಕೇ ಉದ್ಯೋಗ ಕೋಡಿಸಿದ ಕೇಂದ್ರ...

Read moreDetails

ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ವೈದ್ಯ ಮೂಳೆ ತಜ್ಞ ಡಾಕ್ಟರ್ ವೆಂಕಟೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮುಸ್ಲಿಂ ಮಹಿಳೆ

  ಚಿಕ್ಕಮಗಳೂರು-ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆಕ್ರೋಶಗೊಂಡಿರುವ ಆರೋಗ್ಯ ಸಿಬ್ಬಂದಿಗಳು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲೇಗೌಡ...

Read moreDetails

1ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪಿ.ಡಿ.ಓ ರಾಹುಲ್

ಬೀದರ್ : ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಮ್ ಗ್ರಾಮ ಪಂಚಾಯತಿಯ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ಆಗಿ ಲೋಕಾ ಬಲೆಗೆ ಬಿದ್ದ ಘಟನೆ ನಡೆದಿದೆ.ಕೋಸಮ್ ಗ್ರಾಮ ಪಂಚಾಯತಿಯ ಪಿಡಿಒ...

Read moreDetails

ಟ್ಯೂಶನ್ ಮುಗಿಸಿ ಬಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಸಾರಿಗೆ ಬಸ್- ಬಾಲಕ ಸ್ಥಳದಲ್ಲೇ ಸಾವು

ಬೆಳಗಾವಿ- ಟ್ಯೂಶನ್ ಮುಗಿಸಿ ಬಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ...

Read moreDetails
Page 5 of 44 1 4 5 6 44

ಕ್ಯಾಲೆಂಡರ್

March 2026
MTWTFSS
 1
2345678
9101112131415
16171819202122
23242526272829
3031 

Welcome Back!

Login to your account below

Retrieve your password

Please enter your username or email address to reset your password.