ತರೀಕೆರೆ: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ...
Read moreDetailsಬಾಗಲಕೋಟೆ-ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ...
Read moreDetailsಮಾನ್ವಿ-ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಭೀಕರ...
Read moreDetailsಶಿರಸಿ: ರಾಜ್ಯದಲ್ಲಿ ಅರಣ್ಯವಾಸಿಗಳ ಅರಣ್ಯ ಭೂಮಿಯ ಹಕ್ಕಿಗೆ ಸಂ¨Aಧಿಸಿ ಹಾಗೂ ಅವೈಜಾನಿಕ ಕಸ್ತೂರಿರಂಗನ ವರದಿ ಕುರಿತು ಜರುಗುತ್ತಿರುವ ನ್ಯಾಯಯುತವಾದ ಅರಣ್ಯವಾಸಿಗಳ ಹೋರಾಟಕ್ಕೆ ರಾಜ್ಯದ ಪ್ರತಿಪ್ಠಿತ ಮಠಾಧೀಶರು...
Read moreDetailsನಿರಾಶ್ರಿತರ ಆಶ್ರಮಕ್ಕೆ ಉಪಹಾರದ ಒದಗಿಸಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣುಗಳ ಹಂಪಲು ನೀಡುವುದರ ಮೂಲಕ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ...
Read moreDetailsಮೈಸೂರು - ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ...
Read moreDetailsಭಟ್ಕಳ- ಪ್ರಪ್ರಥಮ ಬಾರಿಗೆ ಕಿಕ್ ಬಾಕ್ಸಿಂಗ್ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು *ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ -2024* ರಲ್ಲಿ ಭಾರತಪ್ರತಿನಿಧಿಸಿದ್ದರು.ಯುರೋಪಿನ...
Read moreDetailsಬೆಳ್ತಂಗಡಿ-ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.ಪ್ರಕರಣಕ್ಕೆ...
Read moreDetailsಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು ನೆಲಮಂಗಲ : ಸರ್ಕಾರ ಬಡ ಮಕ್ಕಳಿಗೆಂದು ಅನ್ನದಾಸೋಹ ಯೋಜನೆ ಅಡಿಯಲ್ಲಿ ಬಿಸಿಯೂಟ...
Read moreDetailsಮೂಡಿಗೆರೆ ತಾಲೂಕಿನ ಶಿಕ್ಷಕಿ,ನಿರೂಪಕಿ, ಯುವ ಗಾಯಕಿ ಡಾ.ವಿದ್ಯಾ ಕೆ ಅವರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಬೆಂಗಳೂರು- ಚೇತನ ಪೌಂಡೇಶನ್ ಕರ್ನಾಟಕ ಮತ್ತು ಕಾವ್ಯಶ್ರೀ ಚಾರಿಟೇಬಲ ಟ್ರಸ್ಟ್...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.