ರಾಜ್ಯ ಸುದ್ದಿ

A wonderful serenity has taken possession of my entire soul, like these sweet mornings of spring which I enjoy with my whole heart.

ಗಣೇಶ ಚತುರ್ಥಿ ಹಬ್ಬಕ್ಕೆ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ರಸ್ತೆ ಅಪಘಾತದಲ್ಲಿ ಸಾವು

ಬಾಗಲಕೋಟೆ-ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ...

Read moreDetails

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಖಾಸಗಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ -ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

  ಮಾನ್ವಿ-ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್​ ಹಾಗೂ ಶಾಲಾ ಬಸ್​ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಭೀಕರ...

Read moreDetails

ಅರಣ್ಯವಾಸಿಗಳ ಪರ ಮಠಾಧೀಶರ ಬೆಂಬಲ:ಹೋರಾಟಗಾರರ ವೇದಿಕೆ ಹರ್ಷ-ರವೀಂದ್ರ ನಾಯ್ಕ.

  ಶಿರಸಿ: ರಾಜ್ಯದಲ್ಲಿ ಅರಣ್ಯವಾಸಿಗಳ ಅರಣ್ಯ ಭೂಮಿಯ ಹಕ್ಕಿಗೆ ಸಂ¨Aಧಿಸಿ ಹಾಗೂ ಅವೈಜಾನಿಕ ಕಸ್ತೂರಿರಂಗನ ವರದಿ ಕುರಿತು ಜರುಗುತ್ತಿರುವ ನ್ಯಾಯಯುತವಾದ ಅರಣ್ಯವಾಸಿಗಳ ಹೋರಾಟಕ್ಕೆ ರಾಜ್ಯದ ಪ್ರತಿಪ್ಠಿತ ಮಠಾಧೀಶರು...

Read moreDetails

ನಿರಾಶ್ರಿತರ ಆಶ್ರಮಕ್ಕೆ ಉಪಹಾರ ಒದಗಿಸಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣುಗಳ ಹಂಪಲು ನೀಡುವುದರ ಮೂಲಕ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ನಿರಾಶ್ರಿತರ ಆಶ್ರಮಕ್ಕೆ ಉಪಹಾರದ ಒದಗಿಸಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣುಗಳ ಹಂಪಲು ನೀಡುವುದರ ಮೂಲಕ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ...

Read moreDetails

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಆರ್.ವಿ.ದೇಶಪಾಂಡೆ ಅಚ್ಚರಿಯ ಹೇಳಿಕೆ

  ಮೈಸೂರು - ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ...

Read moreDetails

ಯುರೋಪಿನ ಹಂಗೇರಿಯಲ್ಲಿ ನಡೆದ ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಟ್ಕಳದ ಧನ್ವಿತಾ ವಾಸು ಮೊಗೇರ

ಭಟ್ಕಳ- ಪ್ರಪ್ರಥಮ ಬಾರಿಗೆ ಕಿಕ್ ಬಾಕ್ಸಿಂಗ್ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು *ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ -2024* ರಲ್ಲಿ ಭಾರತಪ್ರತಿನಿಧಿಸಿದ್ದರು.ಯುರೋಪಿನ...

Read moreDetails

ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂದಸಿದಂತೆ ಸಲ್ಲಿಸಿದ ಮೂರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಸಂತೋಷ್ ರಾವ್ ನಿರ್ದೋಷಿ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಳ್ತಂಗಡಿ-ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.ಪ್ರಕರಣಕ್ಕೆ...

Read moreDetails

ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು

  ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು ನೆಲಮಂಗಲ : ಸರ್ಕಾರ ಬಡ ಮಕ್ಕಳಿಗೆಂದು ಅನ್ನದಾಸೋಹ ಯೋಜನೆ ಅಡಿಯಲ್ಲಿ ಬಿಸಿಯೂಟ...

Read moreDetails

ಚಿಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಿಕ್ಷಕಿ,ನಿರೂಪಕಿ, ಯುವ ಗಾಯಕಿ ಡಾ.ವಿದ್ಯಾ ಕೆ ಅವರಿಗೆ ಭಾರತ ಸೇವಾ ರತ್ನ ಪ್ರಶಸ್ತಿ

ಮೂಡಿಗೆರೆ ತಾಲೂಕಿನ ಶಿಕ್ಷಕಿ,ನಿರೂಪಕಿ, ಯುವ ಗಾಯಕಿ ಡಾ.ವಿದ್ಯಾ ಕೆ ಅವರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಬೆಂಗಳೂರು- ಚೇತನ ಪೌಂಡೇಶನ್ ಕರ್ನಾಟಕ ಮತ್ತು ಕಾವ್ಯಶ್ರೀ ಚಾರಿಟೇಬಲ ಟ್ರಸ್ಟ್...

Read moreDetails

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ- ಕಾರಿನಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಒಂದೆ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ- ಕಾರಿನಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಒಂದೆ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು ಗದಗ-ಕೆಸ್ಸಾರ್ಟಿಸಿ ಬಸ್ ಮತ್ತು ಕಾರಿನ ನಡುವೆ...

Read moreDetails
Page 7 of 45 1 6 7 8 45

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 

Welcome Back!

Login to your account below

Retrieve your password

Please enter your username or email address to reset your password.