ಭಟ್ಕಳ-ಭಟ್ಕಳ ತಾಲೂಕ ಪತ್ರಕರ್ತರ ಸಂಘದ ಅಧ್ಯಕ್ಷರಾದ *ಶ್ರೀ ವಿಷ್ಣುದೇವಾಡಿಗ* ರವರಿಗೆ ಭಟ್ಕಳ *ತಾಲ್ಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ* ಲಭಿಸಿದೆ. ಕಳೆದ ಮೂರು ದಶಕಗಳಿಂದ ಭಟ್ಕಳದಲ್ಲಿ...
Read moreDetailsಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕ ಕ್ರೀಡಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಯೊಬ್ಬರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿ...
Read moreDetailsಹೊನ್ನಾವರ: ಅರಣ್ಯ ಭೂಮಿ ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ನ.೭ ರಂದು ಹಮ್ಮಿಕೊಳ್ಳಲಾದ ಬೆಂಗಳೂರು ಚಲೋ ಕಾರ್ಯಕ್ರಮವು ಕರ್ನಾಟಕದಲ್ಲಿ ಜರುಗಲಿರುವ ವಿಧಾನ ಸಭಾ ಉಪಚುನಾವಣೆಯ ನೀತಿ ಸಂಹಿತೆಯಿAದ ಹಾಗೂ...
Read moreDetailsಭಟ್ಕಳ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸಬೇಕೆಂದು ಪರಿಸರವಾದಿ ಸಂಘಟನೆಗಳು ದಾಖಲಿಸಿದ ಪ್ರಕರಣದಲ್ಲಿ ಹೋರಾಟಗಾರರ ವೇದಿಕೆಯು ಕಾನೂನಾತ್ಮಕ ಅರಣ್ಯವಾಸಿಗಳ ಪರ ವಾದ ಮಂಡಿಸಲಾಗುವುದೆAದು ಅರಣ್ಯ...
Read moreDetailsಕುಮಟ: ಅರಣ್ಯ ಸಾಗುವಳಿ ಕ್ಷೇತ್ರಕ್ಕೆ ಕಾನೂನಿನ ವಿದಿವಿಧಾನ ಅನುಸರಿಸದೇ ಕಾನೂನು ಭಾಹಿರವಾಗಿ ಸಾಗುವಳಿ ಮಾಡುತ್ತಿರುವ ಸಾಗುವಳಿದಾರನ ಕ್ಷೇತ್ರಕ್ಕೆ ಆತಂಕವಾಗಲಿ ಒಕ್ಕಲೇಬ್ಬಿಸುವುದಾಗಲಿ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅರಣ್ಯ ಭೂಮಿ...
Read moreDetailsಯಲ್ಲಾಪುರ: ಕಳೆದ ಐದಾರು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ಅವರು ಶನಿವಾರ ರಾತ್ರಿ ಸಾವನಪ್ಪಿದ್ದಾರೆ.ಬಹು ಅಂಗಾ0ಗ ವೈಕಲ್ಯದಿಂದ ಅವರು...
Read moreDetailsಕುಮಟ: ಗುಡ್ಡಗಾಡು ಮತ್ತು ಅರಣ್ಯ ಪ್ರದೇಶವಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯಕ್ಕಾಗಿ ಅರಣ್ಯ ಕ್ಷೇತ್ರದಲ್ಲಿ ಆಶ್ರಯ ಪಟ್ಟ ನೀಡಿ ಅರಣ್ಯವಾಸಿಗಳ ವಾಸ್ತವ್ಯ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟ...
Read moreDetailsಕುಮಟ: ಅರಣ್ಯವಾಸಿಗಳ ಕಾನೂನಾತ್ಮಕ ಸಮಸ್ಯೆಗಳ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ದಿ.೨೬ ರಂದು ಮಧ್ಯಾಹ್ನ ೨.೩೦ ಕ್ಕೆ ಮಿರ್ಜಾನ ಗ್ರಾಮಪಂಚಾಯತಿ ಸಂಭಾಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ...
Read moreDetailsಮುಂಡಗೋಡ: ಅರಣ್ಯ ಜಿಲ್ಲೆಯಾಗಿರುವ ಉತ್ತರ ಕನ್ನಡ ಜಿಲ್ಲೆಗಳ ಅರಣ್ಯವಾಸಿಗಳ ಸಮಸ್ಯೆ ರಾಜ್ಯದ ಇನ್ನೀತರ ಜಿಲ್ಲೆಕ್ಕಿಂತ ಭಿನ್ನವಾಗಿದೆ ಜಿಲ್ಲೆ ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ವಾಸ್ತವ್ಯ ಮತ್ತು ಸಾಗುವಳಿಗೆ ಅನಿವಾರ್ಯಔಆಗಿದೆ...
Read moreDetailsಸಿದ್ದಾಪುರ: ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಂಬAಧಿಸಿ ಅಸಮರ್ಪಕ ಜಿಪಿಎಸ್ ಆಗಿರುವ ಕುರಿತು ತೀವ್ರ ಆಕ್ರೋಶ ಅರಣ್ಯವಾಸಿಗಳಿಂದ ವ್ಯಕ್ತವಾದವು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಆಶ್ರಯದಲ್ಲಿ ಸಿದ್ದಾಪುರ...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.