ಉತ್ತರ ಕನ್ನಡ

ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಹೊನ್ನಾವರ-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ದ ಶರಾವತಿ ನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಳೆಗಾಲದ ಅವಧಿಯಲ್ಲಿಯೂ ಜಲಚರಗಳ ಜೀವಕ್ಕೆ ತೊಂದರೆಯಾಗುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ....

Read moreDetails

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ

ಭಟ್ಕಳ- ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ, ಭಟ್ಕಳ ಅವರನ್ನು ಆಯ್ಕೆ ಮಾಡಿ ಸಂಘಟನೆಯ ಉತ್ತರ...

Read moreDetails

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಶಿರಸಿ-ಸರ್ಕಾರಿ ಕಚೇರಿಯಲ್ಲಿ ಕುಳಿತು ಲೆಕ್ಕ ಬರೆಯುವ ಬದಲು ಲಂಚಕ್ಕೆ ಕೈ ಒಡ್ಡುತ್ತಿದ್ದ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.   ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿAಗ್ ಕಚೇರಿಯ ಮೇಲೆ...

Read moreDetails

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ

ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಮಳೆಯ ಅಬ್ಬರಕ್ಕೆ...

Read moreDetails

ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು

ಭಟ್ಕಳ-ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಮ್ಮ ಜಾತಿಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಹೇಳಿದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಮೀನುಗಾರಿಕೆ, ಒಳನಾಡು ಮತ್ತು ಜಲ...

Read moreDetails

ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ

ಭಟ್ಕಳ-ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ ನ ಕಮಲಾವತಿ ಶ್ಯಾನಭಾಗ್ ಸಭಾಭವನದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ...

Read moreDetails

ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್

ಭಟ್ಕಳ-  ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತಾಗಿ ಕನ್ನಡ ನಾಡು ನುಡಿಸೇವೆ ಮಾಡುತ್ತಿರುವ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂದು ಸಾಹಿತಿ ಡಾ. ಆರ್. ವಿ. ಸರಾಫ್ ನುಡಿದರು....

Read moreDetails

ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*

ಭಟ್ಕಳ : ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾ ದಿನಾಚರಣೆಯು ಮೇ 5...

Read moreDetails

ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..* *ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ..*

ಉ.ಕ/ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಣಧೀರರ ವೇದಿಕೆಯ ಸಿದ್ದಾಪುರ ತಾಲೂಕು ನೂತನ ಘಟಕದ ಉದ್ಘಾಟನೆ ಮತ್ತು...

Read moreDetails

ನಾಳೆ ಸಿದ್ದಾಪುರ ದಲ್ಲಿ ಕರ್ನಾಟಕ ರಣಧೀರರ ವೇಧಿಕೆಯ ತಾಲೂಕು ಘಟಕ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

  ಸಿದ್ದಾಪುರ - ಕರ್ನಾಟಕ ರಣಧೀರರ ವೇಧಿಕೆ(ರಿ)ಬೆಂಗಳೂರು ಕನ್ನಡ ಸಂಘಟನೆ ಯ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕ ಘಟಕದ ಉದ್ಘಾಟನಾ ಕಾರ್ಯಕ್ರಮ ಮತ್ತು ಸಿದ್ದಾಪುರ ಪದಾಧಿಕಾರಿಗಳ...

Read moreDetails
Page 41 of 111 1 40 41 42 111

ಕ್ಯಾಲೆಂಡರ್

September 2026
MTWTFSS
 123456
78910111213
14151617181920
21222324252627
282930 

Welcome Back!

Login to your account below

Retrieve your password

Please enter your username or email address to reset your password.