ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಜಿಯವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ...
Read moreDetailsಸಿದ್ದಾಪುರ: ತಾಲೂಕಿನ ತಂಡಾಗುAಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಕುಳ್ಳೆ ಗ್ರಾಮದ ಸಂಭಾಗಣದಲ್ಲಿ ಅಕ್ಟೋಬರ್ ೧೪ ಸಾಯಂಕಾಲ ೩ ಗಂಟೆಗೆ ನಿಲ್ಕುಂದ, ಹೆಗ್ಗರಣಿ ಮತ್ತು ತಂಡಾಗುAಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ...
Read moreDetailsಭಟ್ಕಳ - ನವರಾತ್ರಿ ಕೊನೆಯ ದಿನವಾದ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಶ್ರೀ ಜಗದ್ಗುರು ಬದರಿ ಶಂಕರಾಚಾರ್ಯ ಮಹಾಸಂಸ್ಥಾನಂ ಶಕಟಪುರಂ ( ಮಠ) ನಲ್ಲಿ ನಿನಾದ ಸಂಗೀತ ಸಂಚಯದಿಂದ...
Read moreDetailsಭಟ್ಕಳ-ಕೇಂದ್ರ ಸರ್ಕಾರದಿಂದ ಹೊಸದಾಗಿ ಮಂಜೂರಿದೊರೆತಿರುವ ಮುರ್ಡೇಶ್ವರದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುವ ವಿಶೇಷ ರೈಲು ಇಂದಿನಿಂದ ಪ್ರಾರಂಭವಾಗಿದ್ದು, ಇಂದು ಮದ್ಯಾಹ್ನ 3-30ಕ್ಕೆ ಮುರ್ಡೇಶ್ವರದಿಂದ ಹೊರಟು, ಭಟ್ಕಳ ರೇಲ್ವೆ ನಿಲ್ದಾಣದಲ್ಲಿ...
Read moreDetailsಯಲ್ಲಾಪುರ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಅಕ್ಟೋಬರ್ ೧೫ ಮು.೧೦ ಗಂಟೆಗೆ ಸ್ಥಳೀಯ ವೆಂಕಟರಮಣ ದೇವಸ್ಥಾನದಲ್ಲಿ ಜರುಗಲಿದ್ದು, ನವೆಂಬರ್ ೭ ರಂದು ಬೆಂಗಳೂರಿನಲ್ಲಿ ಜರುಗಲಿರುವ “ಬೆಂಗಳೂರು ಚಲೋ”...
Read moreDetailsಭಟ್ಕಳ-ಭಟ್ಕಳ -ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಮರಳಿನ ಅಭಾವದ ಕುರಿತು ಕಾಂಗ್ರೆಸ್ ಮುಖಂಡರು ಆಡಳಿತ ಪಕ್ಷದಲ್ಲಿದ್ದುಕೊಂಡು ಕೆಲವು ಅರ್ಥಹೀನವಾದ ಹೇಳಿಕೆಗಳನ್ನು ಕೆಲ ದಿನಗಳಿಂದ ಮಾಧ್ಯಮದ ಮುಂದೆ ನೀಡುತ್ತಿದ್ದಾರೆ ಎಂದು...
Read moreDetailsಕುಮಟ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ ಅಕ್ಟೋಬರ್ ೧೩ ಮು.೧೦ ಗಂಟೆಗೆ ಮಾಸ್ತಿಕಟ್ಟೆ ದೇವಸ್ಥಾನದ ಸಂಭಾಗಣದಲ್ಲಿ ಜರುಗಿಸಲು ತೀರ್ಮಾನಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ...
Read moreDetailsಶಿರಸಿ: ಅರಣ್ಯ ಹಕ್ಕು ಕಾಯಿದೆಯಲ್ಲಿ ಅಸಮರ್ಪಕ ಜಿಪಿಎಸ್ ಸಂಬAಧಿಸಿ ಹೋರಾಟಗಾರರ ವೇದಿಕೆಯು ಜಿಲ್ಲಾದ್ಯಂತ ಸುಮಾರು ೩೨ ಸಾವಿರಕ್ಕಿಂತ ಮಿಕ್ಕಿ ಅರಣ್ಯವಾಸಿಗಳ ಕುಟುಂಬಗಳಿAದ ಜಿಪಿಎಸ್ ಮೇಲ್ಮನವಿ ಮಾಡುವ...
Read moreDetailsಭಟ್ಕಳ-ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಇವರ ಸಹಯೋಗದಲ್ಲಿ ಭಟ್ಕಳ ಸಂತೆ ಮಾರುಕಟ್ಟೆಯಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ಮಂಡಲದ...
Read moreDetailsಭಟ್ಕಳ: ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಲ್ಲಿನ ಶಿರಾಲಿಯ ಸಾಲೆಮನಿಯ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದಸರಾ ಕ ಕಾವೋತ್ಸವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು ಕಾರ್ಯಕ್ರಮವನ್ನು ನ್ಯಾಯವಾದಿ...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.