ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣವಾದ 10 ಹಾಸಿಗೆಯುಳ್ಳ ತೀವ್ರ ನಿಗಾ ಘಟಕವನ್ನು ಉದ್ಘಾಟಿಸಿದ ಶಾಸಕ ಸುನೀಲ್ ನಾಯ್ಕ ಭಟ್ಕಳ- ತಾಲೂಕಾ ಆಸ್ಪತ್ರೆ ಭಟ್ಕಳದಲ್ಲಿ ಹೊಸದಾಗಿ ನಿರ್ಮಾಣವಾದ...
Read moreDetailsಕೆರೆಯ ನೀರಿನ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಯ್ಯಪ್ಪ ಮಾಲಾಧಾರಿಯೋರ್ವರು ಸಾವು ಭಟ್ಕಳ-ತಾಲ್ಲೂಕಿನ ಗಡಿ ಭಾಗವಾಗಿರುವ ಬೈಲೂರಿನ ಕಾಸಗೇರಿಯಲ್ಲಿ ಕೆರೆಯ ನೀರಿನ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು...
Read moreDetailsಭೀಕರ ಅಪಘಾತದಲ್ಲಿ ಛಾಯಾಚಿತ್ರಗ್ರಾಹಕ ಸಾವು ಕುಮಟಾ -ಕಾರವಾರದಲ್ಲಿ ನಡೆದ ಅಪಘಾತ ಒಂದರಲ್ಲಿ ಕುಮಟಾದ ಛಾಯಾಚಿತ್ರಗ್ರಾಹಕನೊಬ್ಬ ಕೊನೆ ಉಸಿರೆಳೆದ ಮೃತಪಟ್ಟ ಬಗ್ಗೆ ವರದಿಯಾಗಿದೆ. ತಾಲೂಕಿನ ಅಮದಳ್ಳಿ ಸಮೀಪದ ರಾಷ್ಟ್ರೀಯ...
Read moreDetailsಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಅತಿಕ್ರಮಣದಾರರು ಅತಂತ್ರ- ರವೀಂದ್ರ ನಾಯ್ಕ. ಕುಮಟ: ಅರಣ್ಯವಾಸಿಗಳ ಅರಣ್ಯ ಹಕ್ಕಿಗೆ ಸ್ಫಂದಿಸಿ, ಸರಕಾರ ಕಾನೂನಾತ್ಮಕವಾಗಿ ಸುಫ್ರೀಂ ಕೋರ್ಟನಲ್ಲಿ ಸ್ಫಂದಿಸದಿದ್ದಲ್ಲಿ...
Read moreDetailsವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ. ಬನವಾಸಿ- ಸಿರಸಿ ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕಲಾ, ವಾಣಿಜ್ಯ, ವಿಜ್ಞಾನ ವಸ್ತು ಪ್ರದರ್ಶನ...
Read moreDetailsಅರಣ್ಯವಾಸಿಗಳನ್ನ ಉಳಿಸಿ ಜಾಥ; ಡಿ. ೧೦ ಶಿರಸಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶನ- ರವೀಂದ್ರ ನಾಯ್ಕ. ಮುಂಡಗೋಡ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವAತೆ ಅಗ್ರಹಿಸಿ, ಶಿರಸಿಯಲ್ಲಿ ಡಿ. ೧೦ ರಂದು...
Read moreDetailsಶತಮಾನೋತ್ಸವ ಅಂಗವಾಗಿ ಅಂಜುಮನ್ ಹಳೆ ವಿದ್ಯಾರ್ಥಿಗಳ ದಿನ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಭಟ್ಕಳ: ಅಂಜುಮನ್ ಹಾಮಿ-ಎ-ಮುಸ್ಲಿಮಿನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಅಂಜುಮನ್...
Read moreDetailsಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ ಭಟ್ಕಳ: ಭಟ್ಕಳದ ವಿದ್ಯಾರ್ಥಿ ಮುಹಮ್ಮದ್ ಅಮೀನ್ ಬೆಳಕೆ ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಮಾಸ್ಟರ್...
Read moreDetailsಗೋವಾದ ಕನ್ನಡಿಗರ ಸಂಘದಿಂದ ಉಮೇಶ ಮುಂಡಳ್ಳಿಗೆ ನ್ಯಾಷನಲ್ ಐಕಾನ್ ಅವಾರ್ಡ್ ಪ್ರಧಾನ ಭಟ್ಕಳ - ಗೋವಾ ಕನ್ನಡಿಗರ ಸಂಘ ಹಾಗೂ ಸಮಾಜಮುಖಿ ಸೇವಾ ಸಂಸ್ಥೆ ಕರ್ನಾಟಕ(ರಿ)...
Read moreDetailsಡಿಸೆಂಬರ್ 3 ರಂದು ಹೊನ್ನಾವರದಲ್ಲಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ. ಹೊನ್ನಾವರ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿಸೆಂಬರ್ ೩, ಶನಿವಾರ ಮುಂಜಾನೆ ೧೦ ಗಂಟೆಗೆ ಹೊನ್ನಾವರ...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.