• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹೋಂ ನರ್ಸ್ ಕೆಲಸಕ್ಕೆ ಸೇರಿದ ಮಹಿಳೆಯೊಬ್ಬಳು ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 26, 2022
in ಕ್ರೈಮ್ ನ್ಯೂಸ್
0
ಹೋಂ ನರ್ಸ್ ಕೆಲಸಕ್ಕೆ ಸೇರಿದ ಮಹಿಳೆಯೊಬ್ಬಳು ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಬಂಧನ
0
SHARES
280
VIEWS
WhatsappTelegram Share on FacebookShare on TwitterLinkedin

ಹೋಂ ನರ್ಸ್ ಕೆಲಸಕ್ಕೆ ಸೇರಿದ ಮಹಿಳೆಯೊಬ್ಬಳು ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಬಂಧನ

ಉಡುಪಿ : ನಗರದ ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ಸೇರಿದ ಮಹಿಳೆಯೊಬ್ಬಳು ಆ ಮನೆಯ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ‌ ಕದ್ದು ಪರಾರಿಯಾಗಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಯುವತಿ ಬಾಗಲಕೋಟೆ ನಿವಾಸಿ ರೇಖಾ ಎಂದು ತಿಳಿದು ಬಂದಿದೆ.

ಘಟನೆ ವಿವರ:

ಉಡುಪಿ ನಗರದ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿ ಎಂಬವಳನ್ನು ಚೆನ್ನಿಬೆಟ್ಟು, ಮದಗದ ವಾಸಿ ವಯೋ ವೃದ್ದೇ ಸರಸ್ವತಿ(98) ರವರ ಆರೈಕೆಯನ್ನು ನೋಡಿಕೊಳ್ಳಲು ಹೋಂ ನರ್ಸ್ ಆಗಿ ನೇಮಿಸಿದ್ದು, ಕೆಲವು ದಿನಗಳ ವರೆಗೆ ಕೆಲಸ ನಡೆಸಿ ಆಕೆ ದಿನಾಂಕ:21/11/2022 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಸರಸ್ವತಿರವರ ಕುತ್ತಿಗೆಯಲ್ಲಿದ್ದ ಸುಮಾರು ಒಂದು ಲಕ್ಷ ನಾಲವತ್ತೈದು ಸಾವಿರ ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಸಂಶಯದ ಮೇಲೆ ಸರಸ್ವತಿ ರವರ ಮಗ ವಸಂತ ಶೆಟ್ಟಿ ರವರು ದಿನಾಂಕ:24/11/2022 ರಂದು ನೀಡಿದ ದೂರಿನ ಮೇರೆಗೆ ಹಿರಿಯಡ್ಕ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದೇ ದಿನ ಉಡುಪಿಯಲ್ಲಿ ರೇಖಾ ಹೆಬ್ಬಳ್ಳಿ ಬಾಗಲಕೋಟೆ ಎಂಬವಳನ್ನು ವಶಕ್ಕೆ ಪಡೆದು ಕಳವು ಮಾಲನ್ನು ಸ್ವಾಧೀನ ಪಡಿಸಿಕೊಂಡು ಆರೋಪಿತಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿರುತ್ತದೆ. ಅಲ್ಲದೆ ಹೋಂ ನರ್ಸಿಂಗ್ ಏಜೆನ್ಸಿಗಳು ಕೆಲಸಕ್ಕೆ ನೇಮಿಸುವರ ಬಗ್ಗೆ ಯಾವುದೇ ಪೂರ್ವಪರ ಮಾಹಿತಿಯನ್ನು ಪಡೆಯದೇ ನಿರ್ಲಕ್ಷ್ಯತನದಿಂದ ನೇಮಿಸುವುರಿಂದ ಈ ರೀತಿಯ ಕೃತ್ಯಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುತ್ತಾರೆ.

ಶ್ರೀ ಹಾಕೆ ಅಕ್ಷಯ ಎಂ ಐಪಿಎಸ್‌ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ, ಶ್ರೀ ಸಿದ್ದಲಿಂಗಪ್ಪ ಕೆ.ಎಸ್.ಪಿಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ್, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀ ಅನಂತ ಪದ್ಮನಾಭರವರ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ಪಿಎಸ್‌ಐ ಶ್ರೀ ಅನಿಲ್ ಬಿ ಎಮ್, ಸಿಬ್ಬಂದಿಗಳಾದ ಎಎಸ್‌ಐ,ಜಯಂತ, ಸುಂದರ್,ಎಚ್.ಸಿ. ದಯಾನಂದ ಪ್ರಭು, ರಘು, ರಾಘವೇಂದ್ರ, ಕಾಮತ್, ಪಿ.ಸಿ.ಆದರ್ಶ, ಭೀಮಪ್ಪ,ನಿತಿನ್,ನಬಿ,ಕಾತಿ‌೯ಕ ರಾಜೇಶ್ವರಿ, ಸುರೇಖಾ, ಜ್ಯೋತಿ ನಾಗರತ್ನಾ, ಸುಮಲತಾ, ಜಯಲಕ್ಷ್ಮೀರವರು ಕಾರ್ಯಾಚರನೆ ನಿರ್ವಹಿಸಿರುತ್ತಾರೆ.

Related

Tags: DSP udupiSP udupi
Previous Post

ಮತದಾರರ ಮಾಹಿತಿ ಕದ್ದ ಹಗರಣ- ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿ ಇಬ್ಬರು ಅಧಿಕಾರಿಗಳು ಸಸ್ಪೆನ್ಡ್ (ಅಮಾನತು)

Next Post

ಮಂಗಳೂರಿನಲ್ಲಿ ಹಿಂದೂ ಯುವತಿ ಜೊತೆ ಬಸ್ ನಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Kannada News Desk

Kannada News Desk

Next Post
ಮಂಗಳೂರಿನಲ್ಲಿ ಹಿಂದೂ ಹುಡುಗಿಯೊಂದಿಗೆ ಬಸ್ಸಿನಲ್ಲಿ ತಿರುಗುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ

ಮಂಗಳೂರಿನಲ್ಲಿ ಹಿಂದೂ ಯುವತಿ ಜೊತೆ ಬಸ್ ನಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.