• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18ನೇ ಕಾರ್ಯಕ್ರಮ.*

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 3, 2022
in ದಕ್ಷಿಣ ಕನ್ನಡ
0
ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18ನೇ ಕಾರ್ಯಕ್ರಮ.*
0
SHARES
63
VIEWS
WhatsappTelegram Share on FacebookShare on TwitterLinkedin

*ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18ನೇ ಕಾರ್ಯಕ್ರಮ.*

ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ನವೆಂಬರ್ 30ರಂದು ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಮಾತನಾಡಿ ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.

ಇನೋರ್ವ ಮುಖ್ಯ ಅತಿಥಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಾಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವನಿಮಿತ್ತ.ಯಾವುದೇ ಫಲಾಪೇಕ್ಷೆ ಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ. ಆ ಕೆಲಸವನ್ನು ಒಳಿತು ಮಾಡು ಮನುಷ ತಂಡ ಮಾಡುತ್ತಿದೆ.ಸಮಾಜಕ್ಕೆ ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡಿ.ನಾವು ತಿನ್ನುವ ಅನ್ನದಿಂದ ಒಂದು ತುತ್ತು ಅನ್ನವನ್ನು ಇನ್ನೊಬ್ಬರಿಗೆ ಕೊಡಬೇಕು ಅದೇ ಮನುಷ್ಯತ್ವದ ಗುಣ ಎಂದರು.ಹಾಗೂ ಪ್ರತಿ ತಿಂಗಳು ನನ್ನ ಕೈಲಾದ ಸಹಾಯವನ್ನು ಮಾಡುತ್ತೇನೆ ಎಂದು ಹೇಳಿದರು .

ಇನೋರ್ವ ಮುಖ್ಯ ಅತಿಥಿಗಳಾದ ಪೆರ್ಲಂಪಡಿಯಾ ಶ್ರೀ ಹರಿಪ್ರಸಾದ್ರವರು ಮಾತನಾಡಿ ಒಳಿತು ಮಾಡು ಮನುಷ ಬಹಳ ಒಳ್ಳೆಯ ಕಾರ್ಯಕ್ರಮ.ಜನರಿಗೆ ತುಂಬಾ ಸಹಾಯ ಆಗುತ್ತಿದೆ.ದಾನ, ಧರ್ಮ,ಮಾಡುವುದರಿಂದ ನಮ್ಮ ಅವಶ್ಯಕತೆಗೆ ಯಾವುದೇ ಸಮಸ್ಯೆ ಗಳು ಆಗುವುದಿಲ್ಲ.ಏನು ನಮಗೆ ದೇವರು ಕೊಟ್ಟಿದ್ದಾನೋ ಅದನ್ನು ಅಶಕ್ತರಿಗೆ ದಾನ ಮಾಡಿದರೆ ದೇವರು ಮೆಚ್ಚುವಂತಹ ಕೆಲಸ ಮಾಡಿದಂತೆ.ಎಲ್ಲ ಸಹೃದಯಿಗಳು ಇವರ ಜೊತೆಗೆ ಕೈ ಜೋಡಿಸಿಕೊಂಡು ಸ್ವಲ್ಪ ಮಟ್ಟಿನ ಸಹಾಯ ಮಾಡಿದರೆ ಅಶಕ್ತರಿಗೆ ಅನಾರೋಗ್ಯ ವಂತರಿಗೆ ತುಂಬಾ ಹೆಚ್ಚಿನ ಸಹಾಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳದ ಕಲಾವಿದ ಕೃಷ್ಣಪ್ಪ ಶಿವನಗರ,JC ಚೇತನ್ ಕುಮಾರ್ ಪುತ್ತೂರು, ಶ್ರೀಮತಿ ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು.
ಪ್ರಾಥನೆಯನ್ನು ಶುಭ, ಮಾಲಿನಿ,ಸ್ವಾಗತವನ್ನು ಶೀಲಾ, ಧನ್ಯವಾದವನ್ನು ಮಮತಾ ಹಾಗೂ ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ವನ್ನೂ ನಿರೂಪಿಸಿದರು.

Related

Previous Post

ಸಮಾಜದಲ್ಲಿ ಅಂಗವಿಕಲತೆಯ ಬಗ್ಗೆ ಕೀಳರಿಮೆ ಬೇಡ

Next Post

ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣು

Kannada News Desk

Kannada News Desk

Next Post
ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣು

ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.