ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಹಿಂದೂ ಯುವತಿ ಇಬ್ಬರು ಮುಸ್ಲಿಂ ಯುವಕರ ಜೊತೆ ಗುಡ್ಡೆಯಲ್ಲಿ ಪತ್ತೆ – ಪೋಲಿಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು
ವಿಟ್ಲ-ಅಳಕೆಮಜಲು ಬಳಿ ಗುಡ್ಡೆಯಲ್ಲಿ ಅನ್ಯಕೋಮಿನ ಜೋಡಿ ಪತ್ತೆಯಾಗಿದ್ದು ಈ ಕುರಿತು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಇಡ್ಕಿದು ನಿನ್ನಿಕಲ್ಲು ಬಳಿ ಹಿಂದೂ ಬಾಲಕಿಯನ್ನು ಮುಸ್ಲಿಂ ಯುವಕ ಶಾಕೀರ್ ಎಂಬಾತ ಸೇರಿ ಇಬ್ಬರು ಕರೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ. ಈ ಬಗ್ಗೆ ಯುವತಿಯ ಪೋಷಕರು ದೂರು ನೀಡಿದ್ದಾರೆ.
ಕಂಪ್ಯೂಟರ್ ಕಲಿಯಲು ಕಡಬಕಕ್ಕೆ ಬಂದ ಬಾಲಕಿಯನ್ನು ದುರುದ್ದೇಶದಿಂದ ಓರ್ವ ಅಪ್ರಾಪ್ತ ಸೇರಿ ಇಬ್ಬರು ದುರುದ್ದೇಶದಿಂದ ಗುಡ್ಡೆಗೆ ಕರೆದುಕೊಂಡು ಹೋಗಿದ್ದಾರೆಂದು ಪಾಲಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.