ಇನ್ಸ್ಟಾಗ್ರ್ಯಾಮನಲ್ಲಿ ಪರಿಚಯವಾದ ಗೆಳೆಯನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಯುವತಿ
ಭಟ್ಕಳ- ಇನ್ಸ್ಟಾಗ್ರ್ಯಾಮನಲ್ಲಿ ಪರಿಚಯವಾದ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ, ಹಾಡವಳ್ಳಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ...
Read moreDetails