ಶಿರಸಿ-ಕುಮಟಾ ರಸ್ತೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ – ಸಚಿವ ಮಂಕಾಳ ವೈದ್ಯ
ಕುಮಟಾ: ಶಿರಸಿ-ಕುಮಟಾ ರಸ್ತೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ. ಬಂದ್ ಮಾಡಿದರೆ ಅಂಥವರ ಮೇಲೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು. ...
Read moreDetails