ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ,ಹೊನ್ನಾವರ, ಕಾರವಾರ ಸೇರಿದಂತೆ ಕರಾವಳಿ ತಾಲೂಕಿನಲ್ಲಿ ಭಾರಿ ಮಳೆ-ಜನಜೀವನ ಅಸ್ತವ್ಯಸ್ತ
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಭಟ್ಕಳ, ಕುಮಟಾ,ಹೊನ್ನಾವರ, ಕಾರವಾರ ಸೇರಿದಂತೆ ಕರಾವಳಿ ತಾಲೂಕಿನಲ್ಲಿ ಸತತ ಮಳೆ ಮುಂದುವರೆದಿದೆ. ...
Read moreDetails