ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ*
ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ಸೀಮಿತಗೊಳಿಸದಿರೋಣ ಎಂದು ಅಂಜುಮನ್ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ...
Read more