ಸಂಘದಿಂದ ಸಾಲ ಪಡೆದ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರತಿನಿದಿಯಿಂದ ಕಿರುಕುಳ- ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ
ಮಂಡ್ಯ-ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ. ...
Read more