ಕಾರವಾರದ ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ನ ಮಚ್ಚಿನಿಂದ ದುಷಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್
ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಿನ್ನೆ ನಡೆದಿತ್ತು. ಇಂದು ಶ್ರೀ ಅಮಿತ್ ...
Read moreDetails