ಶಿರಸಿಯ ಗ್ರಾಮೀಣ ಬಿಜೆಪಿ ಅಧ್ಯಕ್ಷೆ , ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಉಷಾ ಹೆಗಡೆ ಯ ಲೋಕಾಯುಕ್ತ ಭ್ರಷ್ಟಾಚಾರದ ಕೇಸ ಸಾಬೀತು- ಭ್ರಷ್ಟ ಬಿಜೆಪಿ ನಾಯಕಿ ಉಷಾ ಹೆಗಡೆಗೆ ಶಿಕ್ಷೆ ವಿಧಿಸಿದ ಕೋರ್ಟ್
ಶಿರಸಿ-ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಉಷಾ ಹೆಗಡೆ ಅವರಿಗೆ ಕಾರವಾರ ಜಿಲ್ಲಾ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ...
Read more