ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ
ಮಂಗಳೂರು-ಕೂಳೂರು ಸೇತುವೆ ಬಳಿ ಭಾನುವಾರ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವರ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ...
Read moreDetails