ಪ್ರವಾದಿ ಮುಹಮ್ಮದ್ ಪೈಗಂಬರರನ್ನು ನಿಂದನೆ ಮಾಡಿರುವ ಯತಿ ನರಸಿಂಹನಂದಾ ಸ್ವಾಮಿಜಿಯವರನ್ನು ಬಂಧಿಸುವಂತೆ ಆಗ್ರಹಿಸಿ ಭಟ್ಕಳ ತಂಝೀಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಮತ್ತು ಮನವಿ
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಜಿಯವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ...
Read more