ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.
ಹೊನ್ನಾವರ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು ಮತ್ತು ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಇರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ನ. ೭ ರಂದು ಬೆಂಗಳೂರು ...
Read more