ಭಟ್ಕಳದಲ್ಲಿ ಬೃಹತ್ ಅತಿಕ್ರಮಣದಾರರ ಸಭೆ: ಸರ್ಕಾರ ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ-ರವೀಂದ್ರ ನಾಯ್ಕ.
ಭಟ್ಕಳ: ಅರಣ್ಯವಾಸಿಗಳ ಅರಣ್ಯಭೂಮಿ ಹಕ್ಕಿಗೆ ಸಂಬAಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ನಿಲುವನ್ನ ಪ್ರಕಟಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ...
Read more