ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ನಿಧನ: ಕರ್ನಾಟಕ ಪ್ರೆಸ್ಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ
ಯಲ್ಲಾಪುರ: ಕಳೆದ ಐದಾರು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ಅವರು ಶನಿವಾರ ರಾತ್ರಿ ಸಾವನಪ್ಪಿದ್ದಾರೆ.ಬಹು ಅಂಗಾ0ಗ ವೈಕಲ್ಯದಿಂದ ಅವರು ...
Read more