ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸುವ ಪ್ರಕರಣ: ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ಕಾನೂನು ಹೋರಾಟ-ರವೀಂದ್ರ ನಾಯ್ಕ.
ಭಟ್ಕಳ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸಬೇಕೆಂದು ಪರಿಸರವಾದಿ ಸಂಘಟನೆಗಳು ದಾಖಲಿಸಿದ ಪ್ರಕರಣದಲ್ಲಿ ಹೋರಾಟಗಾರರ ವೇದಿಕೆಯು ಕಾನೂನಾತ್ಮಕ ಅರಣ್ಯವಾಸಿಗಳ ಪರ ವಾದ ಮಂಡಿಸಲಾಗುವುದೆAದು ಅರಣ್ಯ ...
Read moreDetails