ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡದ ಜನಪ್ರತಿನಿದಿಯ ವರ್ತನೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ.
ಭಟ್ಕಳ-ಭಟ್ಕಳದಲ್ಲಿ ನಡೆದ ಕನ್ನಡರಾಜ್ಯೋತ್ಸವದ ಸಂದರ್ಭದಲ್ಲಿ ಜನಪ್ರತಿನಿದಿಯಾಗಿ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ಹಿಂದೇಟು ಹಾಕಿದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷರ ವರ್ತನೆಗೆ ಎಲ್ಲೆಡೆಯಿಂದ ತೀವೃ ವಿರೋಧ ವ್ಯಕ್ತವಾಗುತ್ತಿದೆ. ಸಾರ್ವಜನಿಕ ...
Read more