10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್
ಬೀದರ್: ನಗರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಬುಡಾ ಸೈಟ್ ರಿಲೀಸ್‌ಗಾಗಿ 50 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆಯುಕ್ತರು ಹಾಗೂ ಸದಸ್ಯರನ್ನು ಬಂಧಿಸಿದ್ದಾರೆ.ಕೃಷಿಯೇತರ ಜಮೀನಿನ(ಎನ್.ಎ) ನಿವೇಶನಗಳ ...
Read more