ಡಿ. 4: ರಂದು ಶಿರಸಿಯಲ್ಲಿ ನಡೆಯುವ ಉ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಕ, ಹಿರಿಯ ಪತ್ರಕರ್ತ ಎಂ.ಆರ್. ಮಾನ್ವಿಗೆ ಗೌರವ ಪುರಸ್ಕಾರ
ಭಟ್ಕಳ: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ 4ರಂದು ಶಿರಸಿಯಲ್ಲಿ ನಡೆಯುವ ಉತ್ತರ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಟ್ಕಳದ ಹಿರಿಯ ಪತ್ರಕರ್ತ, ಬರಹಗಾರ ...
Read moreDetails