ಕೋಲಾರ ಜಿಲ್ಲೆಯ ಮಾಲೂರಿನ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಬಂದ ಬಸ್ ಹೊನ್ನಾವರ ದಲ್ಲಿ ಅಪಘಾತ :34 ವಿದ್ಯಾರ್ಥಿಗಗಳಿಗೆ ಗಾಯ
ಹೊನ್ನಾವರ: ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆತಂದಿದ್ದ ಬಸ್ಸು ಆರೋಳ್ಳಿ ತಿರುವಿನ ಬಳಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಮಕ್ಕಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರಿನ ಮಾಸ್ತಿಹಳ್ಳಿಯ ಕರ್ನಾಟಕ ಪ್ರೌಢ ...
Read more