ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು
`ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ' ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ...
Read moreDetails