ರಸ್ತೆಯಲ್ಲಿ ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಬೈಕನಿಂದ ಬಿದ್ದು ಎಸ್.ಕೆ.ಡಿ.ಆರ್.ಪಿ ಕುಮಟಾ ಸಿಬ್ಬಂದಿ ಸಾವು
ಕುಮಟಾ-ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಿಬ್ಬಂದಿ ಸುಮಾ ಮಡಿವಾಳ ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ. ಪ್ರಶಾಂತ ಮಡಿವಾಳ ಅವರು ಬೈಕ್ ಓಡಿಸುತ್ತಿದ್ದಾಗ ನಾಯಿ ಅಡ್ಡ ಬಂದಿದ್ದರಿoದ ಈ ಅವಘಡ ನಡೆದಿದೆ. ...
Read moreDetails