ಸಿದ್ದಾಪುರದ ಹಿರಿಯ ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಅಕಾಲಿಕ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ
ಸಿದ್ದಾಪುರ : ಕಳೆದ ಎರಡು ದಶಕಗಳಿಂದ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದಾಪುರ ತಾಲೂಕಿನ ಶಿವಶಂಕರ್ ಕೋಲಸಿರ್ಸಿ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿದ್ದಾಪುರದ ಹಿರಿಯ ಪತ್ರಕರ್ತ ...
Read moreDetails