ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಎತ್ತು ಮತ್ತು 4 ಕೋಣಗಳನ್ನು ಪತ್ತೆ ಮಾಡಿದ ಭಟ್ಕಳ ಪೊಲೀಸರು
ಭಟ್ಕಳ-ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಬರುತ್ತಿದ್ದ 13 ಜಾನುವಾರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಲಾರಿ ತಡೆಹಿಡಿದ ಪೊಲೀಸರಿಗೆ ರಾಜಾರೋಷವಾಗಿ ಸಾಗಿಸುತ್ತಿದ್ದ ಜಾನುವಾರುಗಳು ...
Read moreDetails