Month: May 2025

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ

ಮಂಗಳೂರು: ಕಟ್ಟಡ ಕಟ್ಟಲು ಜಮೀನಿನಲ್ಲಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಲು ಲಂಚ ಪಡೆಯುತ್ತಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಮತ್ತು ಇಬ್ಬರು ಸಿಬ್ಬಂದಿಗಳನ್ನು ಲೋಕಾಯುಕ್ತ ಪೊಲೀಸರು ...

Read moreDetails

ಗರುಡಾ ಗ್ಯಾಂಗ್’ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು

ಭಟ್ಕಳ-ರಸ್ತೆಯಲ್ಲಿ ಹೋಗುಬರುವವರನ್ನು ಅಡ್ಡಗಟ್ಟಿ ದರೋಡೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದ `ಗರುಡಾ ಗ್ಯಾಂಗ್'ನ ಮೂವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ರನ್ನಗೌಡ ಪಾಟೀಲ್ ವೀರಾವೇಷದಿಂದ ಹೋರಾಡಿ ...

Read moreDetails

ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

  ಯಲ್ಲಾಪುರ-ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ. ಶಿವರಾಮ ಹೆಬ್ಬಾರ್ ಅವರು ಬಿಜೆಪಿ ಪಕ್ಷದಿಂದ ಆಯ್ಕೆ ಆಗಿದ್ದರೂ ಈ ಉಚ್ಚಾಟನೆಯಿಂದ ...

Read moreDetails

ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು

  ಹೊನ್ನಾವರ-ಹೊನ್ನಾವರದಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆದ ಬಳಿಕ ಮುಜುಗರಕ್ಕೆ ಸಿಲುಕಿದ ಪೊಲೀಸರು ಆ ವಾಹನದ ವಿರುದ್ಧ ಸುಮೋಟೋ ಪ್ರಕರಣ ...

Read moreDetails

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್

ಕಾರವಾರ-ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ಹಿಂದೆ ನಕಲಿ ಫೇಸ್ಬುಕ್ ಖಾತೆ ಸೃಷ್ಠಿಯಾಗಿದೆ. ಮೂರೇ ದಿನದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಜನ ಅವರ ಸ್ನೇಹಿತರಾಗಿದ್ದಾರೆ! ಮೇ ...

Read moreDetails

ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಹೊನ್ನಾವರ-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ದ ಶರಾವತಿ ನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಳೆಗಾಲದ ಅವಧಿಯಲ್ಲಿಯೂ ಜಲಚರಗಳ ಜೀವಕ್ಕೆ ತೊಂದರೆಯಾಗುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ. ...

Read moreDetails

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ

ಭಟ್ಕಳ- ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ, ಭಟ್ಕಳ ಅವರನ್ನು ಆಯ್ಕೆ ಮಾಡಿ ಸಂಘಟನೆಯ ಉತ್ತರ ...

Read moreDetails

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಶಿರಸಿ-ಸರ್ಕಾರಿ ಕಚೇರಿಯಲ್ಲಿ ಕುಳಿತು ಲೆಕ್ಕ ಬರೆಯುವ ಬದಲು ಲಂಚಕ್ಕೆ ಕೈ ಒಡ್ಡುತ್ತಿದ್ದ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.   ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿAಗ್ ಕಚೇರಿಯ ಮೇಲೆ ...

Read moreDetails

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ

ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಮಳೆಯ ಅಬ್ಬರಕ್ಕೆ ...

Read moreDetails

ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು

ಭಟ್ಕಳ-ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಮ್ಮ ಜಾತಿಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಹೇಳಿದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಮೀನುಗಾರಿಕೆ, ಒಳನಾಡು ಮತ್ತು ಜಲ ...

Read moreDetails
Page 1 of 2 1 2

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  

Welcome Back!

Login to your account below

Retrieve your password

Please enter your username or email address to reset your password.