ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭಾನುವಾರ ಅಪಘಾತವಾಗಿದೆ. ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಶವವನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ಭಟ್ಕಳ ಡಿಪೋಗೆ ...
Read moreDetails