ಭಟ್ಕಳ ನಗರ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದ ಇಬ್ಬರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು
ಭಟ್ಕಳ-ಭಟ್ಕಳ ನಗರ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದವರನ್ನು ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ವಶಕ್ಕೆಪಡೆದಿದ್ದಾರೆ. 24 ತಾಸಿನ ಒಳಗೆ ಭಟ್ಕಳವನ್ನು ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇ-ಮೇಲ್ ಸಂದೇಶ ಬಂದಿತ್ತು. ...
Read moreDetails