ಭಟ್ಕಳದ ತೆಂಗಿನಗುಂಡ್ಡಿಯ ಸುಮುದ್ರದ ಅಳಿವೆ ಅಂಚಿನಲ್ಲಿ ದೋಣಿ ಮುಗುಚಿ ನಾಲ್ವರು ಮೀನುಗಾರರು ನಾಪತ್ತೆ
ಭಟ್ಕಳ- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡ್ಡಿಯ ಸುಮುದ್ರದ ಅಳಿವೆ ಅಂಚಿನಲ್ಲಿ ದೋಣಿ ಮುಗುಚಿ ನಾಲ್ವರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ . ಎರಡು ಮಂದಿಯನ್ನು ರಕ್ಷಿಸಿ ...
Read moreDetails