ಜೋಕಾಲಿಯಲ್ಲಿ ಆಟ ಆಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು 7 ನೇ ತರಗತಿ ಬಾಲಕಿ ಸಾವು
ಭಟ್ಕಳ: ಜೋಕಾಲಿಯಲ್ಲಿ ಆಟ ಆಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ತೆರ್ನಮಕ್ಕಿ ಸಭಾತಿಯಲ್ಲಿ ಜು.17 ರಂದು ಗುರುವಾರ ...
Read moreDetails