ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಮಂಜುನಾಥ್ ಲಿಂಗರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಅಕ್ರಮ ಗೋ ಸಾಗಾಟದ ಕಂಟೇನರ ತಡೆದು ಲಕ್ಷಾಂತರ ರುಪಾಯಿ ಮೌಲ್ಯದ ಜಾನುವಾರುಗಳ ರಕ್ಷಣೆ
ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಮತ್ತೆ ಅಕ್ರಮ ಜಾನುವಾರು ಸಾಗಾಟ ಪತ್ತೆಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಮಂಜುನಾಥ್ ಲಿಂಗರೆಡ್ಡಿ ನೇತೃತ್ವದ ಪೊಲೀಸ್ ತಂಡ ಶುಕ್ರವಾರ ...
Read moreDetails