ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕವನ್ನು ಉದ್ಘಾಟಿಸಿ ತಹಶೀಲ್ದಾರ್ ಚಿಕಪ್ಪ ನಾಯಕ
ಅಂಕೋಲಾ: ದಿನಪತ್ರಿಕೆಗಳನ್ನು ಓದುವುದನ್ನು ರೂಡಿಸಿಕೊಳ್ಳುವುದರಿಂದ ಪ್ರತಿದಿನದ ಜಾಗತಿಕ ಆಗು ಹೋಗುಗಳ ಜ್ಞಾನವನ್ನು ಅರಿಯಲು ಸಾಧ್ಯವಿದ್ದು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳತ್ತ ಒಲವನ್ನು ಕಡಿಮೆ ಮಾಡಿ ದಿನಪತ್ರಿಕೆಗಳನ್ನು ಓದುವುದಕ್ಕೆ ಹೆಚ್ಚಿನ ...
Read moreDetails