• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

ವರದಿ- ಜೀವೋತ್ತಮ್ ಪೈ ,ಭಟ್ಕಳ

Kannada News Desk by Kannada News Desk
December 12, 2022
in ನಮ್ಮ ಕರಾವಳಿ
0
24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.
0
SHARES
84
VIEWS
WhatsappTelegram Share on FacebookShare on TwitterLinkedin

ಡಿ. 24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

https://kannadatodaynews.net/wp-content/uploads/2022/12/VID-20221212-WA0085.mp4

 

ಭಟ್ಕಳ: ಪರಶುರಾಮ ಸ್ಫೋರ್ಟ್ಸ್ ಕ್ಲಬ್ ವತಿಯಿಂದ ಮನೋಜ ನಾಯ್ಕ ಸ್ಮರಣಾರ್ಥವಾಗಿ ಡಿ. 24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯನ್ನು ಮೂಢ ಭಟ್ಕಳ ಬೈಪಾಸ್ ಸಮೀಪ ಆಯೋಜಿಸಲಾಗಿದೆ ಎಂದು ಪರಶುರಾಮ ಸ್ಫೋರ್ಟ್ಸ್ ಕ್ಲಬ್ ನ ಸಂಸ್ಥಾಪಕ ಅಧ್ಯಕ್ಷ ಎಂ.ಬಿ ನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

 

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪಿದ ಪರಶುರಾಮ ಸ್ಫೋರ್ಟ್ಸ್ ಕ್ಲಬ್ ನ ಆಟಗಾರ ಮನೋಜ ನಾಯ್ಕ ಸ್ಮರಣಾರ್ಥ ಈ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. 1978 ರಿಂದ ಆರಂಭವಾದ ನಮ್ಮ ಸ್ಫೋರ್ಟ್ಸ್ ಕ್ಲಬ್ ಇಂದಿನವರೆಗೆ ಸಾರ್ಥಕವಾದ ಮತ್ತು ಸಕ್ರಿಯವಾಗಿ 44 ವರ್ಷದ ಕ್ರೀಡಾ ಅಭಿಯಾನವನ್ನು ಮುಗಿಸಿ 45ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದೇವೆ ಎಂದ ಅವರು

ನಮ್ಮ ಕ್ರೀಡಾ ಸಂಸ್ಥೆ ಹಲವು ಏಳು ಬಿಳುಗಳನ್ನು ಕಂಡರು ಸಹ ಕ್ರೀಡೆಯಲ್ಲಿ ಪ್ರೋತ್ಸಾಹ ಕೊಡುವುದನ್ನು ಮತ್ತು ಕ್ರೀಡೆಯಲ್ಲಿ ಭಾಗವಹಿಸುದನ್ನು ಎಂದಿಗೆ ನಿಲ್ಲಸಿಲ್ಲ.ನಮ್ಮ ಸಂಸ್ಥಾಪನ ಸದಸ್ಯರಾದ ಜಟ್ಟಾ ನಾಯ್ಕ ಅತಿ ಸಣ್ಣ ವಯಸ್ಸಿನಲ್ಲೇ ಅಕಾಲಿಕ ಮರಣ ಹೊಂದಿರುವುದು ನಮ್ಮ ಪರಶುರಾಮ ಸ್ಫೋರ್ಟ್ಸ್ ಕ್ಲಬ್ ಗೆ ಮೊಟ್ಟೆ ಮೊದಲ ಆಘಾತವಾಗಿತ್ತು. ನಂತರ ಕುಮಾಟಾದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಬರುತ್ತಿರುವಾಗ ಆಟಗಾರರಿದ್ದ ವಾಹನ ಅಪಘಾತವಾಗಿದ್ದು ಇದು ನಮಗೆ ತಂಡ 2 ನೇ ಆಘಾತವಾಗಿದೆ. ಅದೇ ರೀತಿ ನಮ್ಮ ಪರಶುರಾಮ ಸ್ಫೋರ್ಟ್ಸ್ ಕ್ಲಬ್ ಅತ್ಯುತ್ತಮ ಆಟಗಾರ ಮೋನೋಜ ನಾಯ್ಕ ಕಳೆದ ವರ್ಷ ಹೃದಯಾಘಾತದಿಂದ ಸಾವನ್ನಪ್ಪದ್ದರು .ಇಂತಹ ಅನೇಕ ಏಳು ಬಿಳುಗಳನ್ನು ಕಂಡರು ಸಹ ಕ್ರೀಡೆಯಲ್ಲಿ ಭಾಗವಹಿಸುದನ್ನು ನಮ್ಮ ಸಂಸ್ಥೆ ಎಂದಿಗೂ ನಿಲ್ಲಿಸಿಲ್ಲ ಎಂದರು.

 

ಪಂದ್ಯಾವಳಿಯ ಪ್ರಥಮ ಬಹುಮಾನ 44,444 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 33,333 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಮತ್ತು ಚತುರ್ಥ ಬಹುಮಾನ 11,111 ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ವೈಯಕ್ತಿಕ ಬಹುಮಾನ ಆಯೋಜಿಸಾಗಿದೆ. ಪಂದ್ಯಾವಳಿ ವೀಕ್ಷಿಸಲು ಉತ್ತಮವಾದ ಗ್ಯಾಲರಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು. ಯಾವುದೇ ಟಿಕೆಟ್ ವ್ಯವಸ್ಥೆ ಇಲ್ಲದೆ ಪಂದ್ಯಾವಳಿ ವೀಕ್ಷಣೆ ಉಚಿತವಾಗಿದೆ ಎಂದರು.

 

ಉದ್ಘಾಟನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ , ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಪರಶುರಾಮ ಸ್ಫೋರ್ಟ್ಸ್ ಕ್ಲಬ್ ಆಟಗಾರರಾದ ಸುನೀಲ ನಾಯ್ಕ,ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯ ಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪರಶುರಾಮ ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷ ಗಣೇಶ ನಾಯ್ಕ, ಕಾರ್ಯಾದರ್ಶಿ ದೇವರಾಜ ನಾಯ್ಕ, ಉಪಾಧ್ಯಕ್ಷ ಭಾಸ್ಕರ ನಾಯ್ಕ, ಸದಸ್ಯರಾದ ಮಾಸ್ತಪ್ಪ ನಾಯ್ಕ , ಯೋಗೇಶ ದೇವಾಡಿಗ ,ಸುಬ್ರಾಯ್ ನಾಯ್ಕ ,ತಿಮ್ಮಪ್ಪ ನಾಯ್ಕ, ಮಾದೇವ ನಾಯ್ಕ, ರಾಘವೇಂದ್ರ ನಾಯ್ಕ, ಗಣಪತಿ ನಾಯ್ಕ, ಭಾಸ್ಕರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು

Related

Previous Post

ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯ; ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಲು ರವೀಂದ್ರ ನಾಯ್ಕ ಅಗ್ರಹ.

Next Post

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

Kannada News Desk

Kannada News Desk

Next Post
ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.