• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 17, 2023
in ನಮ್ಮ ಕರಾವಳಿ
0
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
0
SHARES
514
VIEWS
WhatsappTelegram Share on FacebookShare on TwitterLinkedin

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಉಡುಪಿ- ಟೌನ್ ಹಾಲ್ ಬಳಿಯ ರಿಕ್ಷಾ ನಿಲ್ದಾಣದ ಬಳಿ ಮಾದಕ ದ್ರವ್ಯ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅಪಾರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಹಿರಿಯಡಕ ಗ್ರಾಮದ ಬೆಲ್ಲರ್ಪಾಡಿ ನಿವಾಸಿ 41ವರ್ಷದ ರಾಘವೇಂದ್ರ ದೇವಾಡಿಗ ಹಾಗೂ 80 ಬಡಗಬೆಟ್ಟು ಗ್ರಾಮದ ವಾಗ್ಲೆ ಸ್ಟೋರ್ ಬಳಿಯ ನಿವಾಸಿ 32 ವರ್ಷದ ಜಗದೀಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಜ.16ರಂದು ಉಡುಪಿಯ ಟೌನ್ ಹಾಲ್ ಸಮೀಪದ ರಿಕ್ಷಾ ನಿಲ್ದಾಣದ ಬಳಿ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 45 ಸಾವಿರ ಮೌಲ್ಯದ 10 ಗ್ರಾಂ ತೂಕದ ಮಾದಕ ದ್ರವ್ಯ, 28 ಸಾವಿರ ರೂ ಮೌಲ್ಯದ 1 ಕೆ.ಜಿ 176 ಗ್ರಾಂ ತೂಕದ ಗಾಂಜಾ ಹಾಗೂ ನೋಂದಣಿ ಸಂಖ್ಯೆ ಇಲ್ಲದ ಸ್ಕೂಟರ್, 2 ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related

Previous Post

ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಬೆಸೆತ್ತು  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ- ಬಿ.ಜೆ.ಪಿ ಕಾರ್ಯಕರ್ತ ನಿತೇಶ  ಬಂಧನ

Next Post

ಲಾರಿ ಮತ್ತು ಬೈಕ ನಡುವೆ ಭೀಕರ ಅಪಘಾತ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವು

Kannada News Desk

Kannada News Desk

Next Post
ಲಾರಿ ಮತ್ತು ಬೈಕ ನಡುವೆ ಭೀಕರ ಅಪಘಾತ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ ನಡುವೆ ಭೀಕರ ಅಪಘಾತ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.