ಎಂಟು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ
ಮಂಗಳೂರು- ಕಂಕನಾಡಿ ಬಳಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿಗೆ ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ.
ಎಂಟು ವರ್ಷದ ಏನೂ ಅರಿಯದ ಬಾಲಕಿ ಆಟವಾಡುತ್ತಿದ್ದ ಸಮಯ ಕಾಮುಕ ಮುಸ್ಲಿಂ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಹಿಡಿದು ಸ್ಥಳೀಯರು ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈತ ಉಳ್ಳಾಲ ಸಮೀಪದವನು ಎನ್ನಲಾಗಿದೆ.ಯಾರು ಕೇಳಿದರು ತನ್ನ ಹೆಸರು ವಿಳಾಸ ಹೇಳುತ್ತಿಲ್ಲ ಎನ್ನಲಾಗಿದೆ. ಸದ್ಯ ಈ ಕಾಮುಕನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.